alex Certify
ಕನ್ನಡ ದುನಿಯಾ       Mobile App
       

Kannada Duniya

ಸಖತ್ ಖಡಕ್ ಆಗಿ ಟ್ವೀಟ್ ಮಾಡಿದ್ರು ದರ್ಶನ್ ಪತ್ನಿ ವಿಜಯಲಕ್ಷ್ಮಿ

ಮೀ ಟೂ ಅಭಿಯಾನ ಈಗ ಮಹಿಳೆಯರಲ್ಲಿ ಸಂಚಲನ ಮೂಡಿಸಿದರೆ ಎಂದರೆ ತಪ್ಪಾಗಲಾರದು. ನಟ ದರ್ಶನ್ ಪತ್ನಿ ಮಾಡಿರುವ ಟ್ವೀಟ್ ಕೂಡ ಈಗ ಮೀ ಟೂ ಪರವಾಗಿದೆ ಎಂಬಂತಿದೆ.

ಪ್ರತಿಯೊಬ್ಬ ಮಹಿಳೆಯಲ್ಲೂ ದುರ್ಗಾ ದೇವಿ ಇರುತ್ತಾಳೆ. ದೇಗುಲದಲ್ಲಿರುವ ದೇವಿಯನ್ನು ಪೂಜಿಸುವ ಮೊದಲು ಮಹಿಳೆಯರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕಿಡಿಗೇಡಿಯೊಬ್ಬ ವಿಜಯಲಕ್ಷ್ಮಿಯವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕಿರುಕುಳ ಕೊಟ್ಟಿದ್ದ.

ವಿಜಯಲಕ್ಷ್ಮಿ ನೇರವಾಗಿ ಮೀ ಟೂ ಅಭಿಯಾನದ ಬಗ್ಗೆ ಮಾತನಾಡದೇ ಇದ್ದರೂ ಅವರ ಟ್ವೀಟ್ ಮಹಿಳೆಯರ ಪರವಾಗಿಯೇ ಇದೆ. ಹಾಗೇ ನವರಾತ್ರಿ ಹಬ್ಬದ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಶಯವನ್ನು ಕೋರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...