alex Certify
ಕನ್ನಡ ದುನಿಯಾ       Mobile App
       

Kannada Duniya

ರಿಶಬ್ ಶೆಟ್ಟಿಗೆ ಶುಭ ಹಾರೈಸಿದ ಸುದೀಪ್

rish

‘ಕಿರಿಕ್ ಪಾರ್ಟಿ’ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ.

ಇದೇ ಸಂದರ್ಭದಲ್ಲಿ ನಿರ್ದೇಶಕ ರಿಶಬ್ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕುಂದಾಪುರದ ಕಲ್ಯಾಣ ಮಂದಿರದಲ್ಲಿ ರಿಶಬ್ ಶೆಟ್ಟಿ ಹಾಗೂ ಉಡುಪಿಯ ಪ್ರಗತಿ ಶೆಟ್ಟಿ ಅವರ ಮದುವೆ, ಕುಟುಂಬದವರು- ಆಪ್ತರ ಸಮ್ಮುಖದಲ್ಲಿ ನೆರವೇರಿದೆ.

ನಟರಾದ ಕಿಚ್ಚ ಸುದೀಪ್, ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕರು, ವಿವಿಧ ಕ್ಷೇತ್ರಗಳ ಗಣ್ಯರು ನವದಂಪತಿಗೆ ಶುಭ ಹಾರೈಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...