alex Certify
ಕನ್ನಡ ದುನಿಯಾ       Mobile App
       

Kannada Duniya

ಔತಣ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೆ ಅನುಷ್ಕಾ ಶರ್ಮಾ ಹೇಳಿದ್ದೇನು…?

ಲಂಡನ್‌ನಲ್ಲಿನ ಭಾರತೀಯ ಹೈಕಮೀಷನ್‌ ಆಯೋಜಿಸಿದ್ದ ಔತಣ ಕೂಟದಲ್ಲಿ ಬಾಲಿವುಡ್‌ ನಟಿ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಾಣಿಸಿಕೊಂಡಿರುವ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

ಈ ಸಂಬಂಧ ಸುದ್ದಿಗಾರರಿಗೆ ಹೇಳಿಕೆ ನೀಡಿರುವ ಅನುಷ್ಕಾ ಶರ್ಮ, ಯಾವುದೂ ಕಾನೂನು ಬಾಹಿರವಾಗಿ ನಡೆದಿಲ್ಲ. ನೀತಿ ನಿಯಮಗಳನ್ನು ಬಿಟ್ಟು ಎಂದೂ ಸಾಗುವುದಿಲ್ಲ ಎಂದು ಉತ್ತರಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಟ್ರೋಲ್‌ ಮಾಡಲಾಗಿದ್ದು, ಟ್ರೋಲಿಗರಿಗೆ ನಾನೇನು ಉತ್ತರ ಕೊಡುವುದೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಲಂಡನ್‌ನ ಭಾರತೀಯ ಹೈಕಮೀಷನ್‌ ಏರ್ಪಡಿಸಿದ್ದ ಔತಣ ಕೂಟದಲ್ಲಿ, ಅನುಷ್ಕಾ ಶರ್ಮಾ ಪಾಲ್ಗೊಂಡಿದ್ದು, ಭಾರತೀಯ ಕ್ರಿಕೆಟ್‌ ತಂಡದ ಬೋರ್ಡ್‌ ಆಫ್‌ ಕಂಟ್ರೋಲ್‌ಗೂ ಅಚ್ಚರಿ ಉಂಟು ಮಾಡಿತ್ತು. ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯ ಮುಗಿಯುವವರೆಗೆ ತಂಡದ ಸದಸ್ಯರು ಕುಟುಂಬದೊಂದಿಗೆ ಇರುವುದನ್ನು ಬೋರ್ಡ್‌ ನಿರಾಕರಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...