alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ರಾಕಿಂಗ್ ಸ್ಟಾರ್ ಡ್ಯಾನ್ಸ್

ಬೆಂಗಳೂರು ಬಸವಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ 55 ನೇ ಬೆಂಗಳೂರು ಗಣೇಶ ಉತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭರ್ಜರಿ ಡ್ಯಾನ್ಸ್ ಗಮನ ಸೆಳೆದಿದೆ.

ಯಶ್ ಮತ್ತು ತಂಡದಿಂದ ನೃತ್ಯ ಪ್ರದರ್ಶನ ನೀಡಲಾಗಿದ್ದು, ಮೈಕೆಲ್ ಜಾಕ್ಸನ್ ಡ್ಯಾನ್ಸ್ ಮಾಡಿ ಯಶ್, ಅಭಿಮಾನಿಗಳ ಮನ ಸೂರೆಗೊಂಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ತಂಡಗಳು ಪಾಲ್ಗೊಂಡಿದ್ದ ಉತ್ಸವದಲ್ಲಿ ಯಶ್ ಭಾನುವಾರ ಸಂಜೆ ಭಾಗವಹಿಸಿದ್ದಾರೆ. ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರ ಸಮ್ಮುಖದಲ್ಲಿ ಯಶ್ ತಮ್ಮ ಡೈಲಾಗ್ ಮೂಲಕ ಗಮನ ಸೆಳೆದಿದ್ದಾರೆ.

ಯಶ್ ಡೈಲಾಗ್ ಮತ್ತು ಡ್ಯಾನ್ಸ್ ಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಾಡಿದ್ದಾರೆ. ಮೈಕೆಲ್ ಜಾಕ್ಸನ್ ಸ್ಟೈಲ್ ನಲ್ಲಿ ಯಶ್ ಡ್ಯಾನ್ಸ್ ಮಾಡಿದ್ದು, ಪ್ರೇಕ್ಷಕರು ಫಿದಾ ಆಗಿದ್ದಾರೆ.

ಯಶ್ ಅವರ ಮೈಕೆಲ್ ಜಾಕ್ಸನ್ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಶ್ ಅಭಿನಯದ ‘ಕೆ.ಜಿ.ಎಫ್’ ಚಿತ್ರದ 2 ನೇ ಪೋಸ್ಟರ್ ರಿಲೀಸ್ ಆಗಿದ್ದು, ರಾಕಿಂಗ್ ಲುಕ್ ನಲ್ಲಿ ಕಮಾಲ್ ಮಾಡಿದ್ದಾರೆ.

 

ನಾನ್ ಬರೋ ವರ್ಗೂ ಮಾತ್ರ ಬೇರೆ ಅವರ ಹವಾ..!!#BengaluruGaneshaUthsava #rocKINGstarYASH

Nai-post ni Worldwide Yash Fans noong Linggo, Agosto 27, 2017

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...