alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ರಾಕಿಂಗ್ ಸ್ಟಾರ್ ‘KGF’ ಫಸ್ಟ್ ಲುಕ್

kgf-yu

ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಣ ಹಂತದಲ್ಲೇ ಸಂಚಲನ ಮೂಡಿಸಿರುವ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆ.ಜಿ.ಎಫ್.’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ಕೆ.ಜಿ.ಎಫ್’ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಹೊಂಬಾಳೆ ಫಿಲಂಮ್ಸ್ ನ ವಿಜಯ್ ಕಿರಂಗದೂರು ನಿರ್ಮಾಣ ಮಾಡಿದ್ದಾರೆ.

ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, 2 ನೇ ಹಂತದ ಚಿತ್ರೀಕರಣ ಆರಂಭಿಸಲು ಚಿತ್ರ ತಂಡ ಸಿದ್ಧತೆ ನಡೆಸಿದೆ.

ಸೆಟ್ಟೇರಿದಾಗಿನಿಂದಲೂ ‘ಕೆ.ಜಿ.ಎಫ್’ ಭಾರೀ ಕುತೂಹಲ ಮೂಡಿಸಿದೆ. ಫಸ್ಟ್ ಲುಕ್ ನಲ್ಲಿ ಯಶ್ ರಾಕಿಂಗ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...