alex Certify
ಕನ್ನಡ ದುನಿಯಾ       Mobile App
       

Kannada Duniya

ಯಶ್ ಬಿಟ್ಟು ವಿದೇಶಕ್ಕೆ ತೆರಳಿದ ರಾಧಿಕಾ ಪಂಡಿತ್

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಮದುವೆಯಾದ ಬಳಿಕ ಇದೇ ಮೊದಲ ಬಾರಿಗೆ ಹೆಚ್ಚು ದಿನಗಳ ಕಾಲ ದೂರವಿದ್ದಾರೆ.

ಮದುವೆ ನಂತರ ಯಶ್ ಅವರು ‘ಕೆ.ಜಿ.ಎಫ್.’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ರಾಧಿಕಾ ಅವರು ಕೆಲ ಸಮಯ ವಿಶ್ರಾಂತಿ ಬಳಿಕ ನಟಿಸಲು ಮುಂದಾಗಿದ್ದಾರೆ. ಈ ನಡುವೆ ರಾಧಿಕಾ ವಿದೇಶಕ್ಕೆ ತೆರಳಿದ್ದಾರೆ. ಚಿತ್ರೀಕರಣದಿಂದ ಬಿಡುವು ಪಡೆದುಕೊಂಡಿರುವ ಅವರು ಚಿಕಾಗೋಗೆ ಪ್ರಯಾಣ ಬೆಳೆಸಿದ್ದಾರೆ.

ಚಿಕಾಗೋದಲ್ಲಿ ಸಹೋದರನ ಕುಟುಂಬದೊಂದಿಗೆ ಕೆಲ ದಿನಗಳನ್ನು ಕಳೆದು ವಾಪಸ್ ಬರಲಿದ್ದಾರೆ. ಯಶ್ ಕೂಡ ಚಿಕಾಗೋಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಯೇ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...