alex Certify
ಕನ್ನಡ ದುನಿಯಾ       Mobile App
       

Kannada Duniya

ಜಹೀರ್-ಸಾಗರಿಕಾ ಪಾರ್ಟಿಯಲ್ಲಿ ಕೊಹ್ಲಿ-ಅನುಷ್ಕಾ ಭಲ್ಲೇ ಭಲ್ಲೇ

ಸೋಮವಾರ ಮುಂಬೈನ ತಾಜ್ ಹೊಟೇಲ್ ನಲ್ಲಿ ಕ್ರಿಕೆಟಿಗ ಜಹೀರ್ ಖಾನ್ ಹಾಗೂ ಸಾಗರಿಕಾ ರಿಸೆಪ್ಷನ್ ಪಾರ್ಟಿ ಅದ್ಧೂರಿಯಾಗಿ ನಡೆದಿದೆ. ಪಾರ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಜೋಡಿ ಎಲ್ಲರ ಗಮನ ಸೆಳೆದಿದೆ.

ಕ್ರಿಕೆಟರ್ ವಿವಾಹ ಪಾರ್ಟಿಯಲ್ಲಿ ನೃತ್ಯದ ಮೂಲಕ ಸ್ನೇಹಿತರು ಹಾಗೂ ಅಭಿಮಾನಿಗಳನ್ನು ಸೆಳೆಯುವ ಅನುಷ್ಕಾ-ಕೊಹ್ಲಿ ಈ ಪಾರ್ಟಿಯಲ್ಲೂ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ಸಿಯಾಗಿದ್ದಾರೆ. ಕೊಹ್ಲಿ-ಅನುಷ್ಕಾ ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಸಾಗರಿಕಾ-ಜಹೀರ್ ರಿಸೆಪ್ಷನ್ ಪಾರ್ಟಿಯಲ್ಲಿ ಕ್ರಿಕೆಟರ್ಸ್ ಜೊತೆ ಬಾಲಿವುಡ್ ನ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಸಾಗರಿಕಾ-ಜಹೀರ್ ಅನೇಕ ವರ್ಷಗಳ ಕಾಲ ಪ್ರೇಮಿಗಳಾಗಿದ್ದರು. ನವೆಂಬರ್ 23ರಂದು ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...