alex Certify
ಕನ್ನಡ ದುನಿಯಾ       Mobile App
       

Kannada Duniya

‘ದಂಗಲ್’ ನಟಿಗೆ ವಿಮಾನದಲ್ಲಿ ಕಿರುಕುಳ

ಮುಂಬೈ: ಆಘಾತಕಾರಿ ಘಟನೆಯಲ್ಲಿ ‘ದಂಗಲ್’ ಚಿತ್ರದ ನಟಿ ಜೈರಾ ವಾಸಿಮ್ ಅವರಿಗೆ ವಿಮಾನದಲ್ಲಿ ದುಷ್ಕರ್ಮಿಯೊಬ್ಬ ಕಿರುಕುಳ ನೀಡಿದ್ದಾನೆ.

ದೆಹಲಿಯಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಕಿರಾತಕನೊಬ್ಬ ಕಾಲಿನಿಂದ ಜೈರಾ ದೇಹವನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಇದನ್ನು ಜೈರಾ ವಿಮಾನದ ಸಿಬ್ಬಂದಿಯ ಗಮನಕ್ಕೆ ತಂದರೂ ಸಹಾಯ ಮಾಡಿಲ್ಲ.

ತನಗೆ ಕಿರುಕುಳ ನೀಡಿದ್ದನ್ನು ಜೈರಾ ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ. ಯಾರೂ ನೆರವಿಗೆ ಬರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...