alex Certify
ಕನ್ನಡ ದುನಿಯಾ       Mobile App
       

Kannada Duniya

ಪ.ಬಂಗಾಳದಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಇನ್ಫೋಸಿಸ್ ಚಿಂತನೆ

ಮಾಹಿತಿ ತಂತ್ರಜ್ಞಾನ ಕಂಪನಿ ಇನ್ಫೋಸಿಸ್ ಲಿಮಿಟೆಡ್ ಪಶ್ಚಿಮ ಬಂಗಾಳದಲ್ಲಿ 100 ಕೋಟಿ ವೆಚ್ಚದಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಿದೆ.

5,25,000 ಅಡಿ ವಿಸ್ತೀರ್ಣದಲ್ಲಿ ಮೊದಲ ಹಂತದ ಕಾಮಗಾರಿ ನಿರ್ಮಿಸುವ ಪ್ಲಾನ್ ಹಾಕಿಕೊಳ್ಳಲಾಗಿದ್ದು, ಸುಮಾರು 1000 ಉದ್ಯೋಗ ಸೃಷ್ಠಿಸುವ ಇರಾದೆ ಹೊಂದಿದೆ.

ಇನ್ನು ಕಂಪನಿ ಆರಂಭಿಸಲು ಸ್ಥಳೀಯ ಸರ್ಕಾರದಿಂದ ಅನುಮತಿ ಸಿಕ್ಕ ಬಳಿಕ, 15 ತಿಂಗಳಲ್ಲಿ ಕಾರ್ಯ ಪೂರ್ಣಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...