alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಮಂಡನೆಗೂ ಮುನ್ನವೇ ವಾಹನ ಮಾಲೀಕರಿಗೆ ‘ಶಾಕ್’

ಪೆಟ್ರೋಲ್ ಹಾಗೂ ಡಿಸೇಲ್ ದರಗಳಲ್ಲಿ ಸತತ ಏರಿಕೆಯಾಗುತ್ತಿರುವ ಮಧ್ಯೆ ಬಜೆಟ್ ನಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರುವ ಮೂಲಕ ವಾಹನ ಮಾಲೀಕರಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ‘ಸಿಹಿ ಸುದ್ದಿ’ ನೀಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ಮಧ್ಯೆ ಬಜೆಟ್ ಮಂಡನೆಗೂ ಮುನ್ನ ಇಂದು ಕೂಡಾ ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 13 ಪೈಸೆ ಏರಿಕೆಯಾಗಿದ್ದರೆ ಡಿಸೇಲ್ ಬೆಲೆಯಲ್ಲಿ 11 ಪೈಸೆಗಳಷ್ಟು ಹೆಚ್ಚಳವಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯ ಏರಿಳಿತಕ್ಕನುಗುಣವಾಗಿ ದೇಶದಲ್ಲೂ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಪ್ರತಿನಿತ್ಯ ನಿಗದಿ ಮಾಡಲಾಗುತ್ತಿದೆ, ಆದರೆ ಕೆಲ ದಿನಗಳಿಂದ ಪೆಟ್ರೋಲ್ ಹಾಗೂ ಡಿಸೇಲ್ ದರಗಳು ನಿರಂತರವಾಗಿ ಏರಿಕೆ ಕಾಣುತ್ತಲೇ ಇವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...