alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಪೆಟ್ರೋಲ್ 2.80 ರೂ., ಡೀಸೆಲ್ 4.30 ರೂ. ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಆಘಾತಕಾರಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರ ಸದ್ದಿಲ್ಲದೇ ತೈಲ ಬೆಲೆಯನ್ನು ಏರಿಕೆ ಮಾಡ್ತಿದೆ.

ಗುಜರಾತ್ ಚುನಾವಣೆಯ ಬಳಿಕ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಕೆಯಾಗಿರುವುದು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಗುಜರಾತ್ ಎಲೆಕ್ಷನ್ ನಂತರದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 2.80 ರೂ., ಡೀಸೆಲ್ ಬೆಲೆಯಲ್ಲಿ 4.30 ರೂ. ಏರಿಕೆ ಮಾಡಲಾಗಿದೆ. ಇದರಿಂದಾಗಿ ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...