alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಜೋಡಣೆಗೆ ಕಾಲಾವಧಿ ವಿಸ್ತರಣೆ

ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಜೋಡಣೆಗೆ ಡಿಸೆಂಬರ್ 31 ರ ವರೆಗೆ ಕಾಲಾವಧಿ ವಿಸ್ತರಿಸಲಾಗಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಖಾಸಗಿತನ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ತೀರ್ಪು ನೀಡಿದ್ದು, ನವೆಂಬರ್ ನಲ್ಲಿ ಮತ್ತೊಮ್ಮೆ ವಿಚಾರಣೆ ನಡೆಯಲಿದೆ.

ಈ ಹಿನ್ನಲೆಯಲ್ಲಿ ಆಧಾರ್ ವಿವರ ಜೋಡಣೆಗೆ ಡಿಸೆಂಬರ್ 31 ರವರೆಗೆ ಕಾಲಾವಧಿ ವಿಸ್ತರಿಸಲಾಗಿದೆ ಎನ್ನಲಾಗಿದೆ. ಸುಪ್ರೀಂ ತೀರ್ಪಿನಿಂದ ಆಧಾರ್ ವಿವರ ಪಡೆಯಲು ಯಾವುದೇ ತೊಂದರೆಯಾಗಲಾರದೆಂಬ ವಿಶ್ವಾಸವನ್ನು ಸರ್ಕಾರ ಹೊಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...