alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಲಿಂಕಿಂಗ್ ಅವಧಿ ಅನಿರ್ಧಿಷ್ಟಾವಧಿಗೆ ವಿಸ್ತರಣೆ

ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಅನಿರ್ಧಿಷ್ಟಾವಧಿಗೆ ವಿಸ್ತರಣೆ ಮಾಡಿದೆ. ತೀರ್ಪು ಬರುವವರೆಗೂ ಗಡುವು ವಿಸ್ತರಣೆ ಮಾಡಿರುವುದಾಗಿ ಐವರು ನ್ಯಾಯಾಧೀಶರ ಪೀಠ ಹೇಳಿದೆ.

ಸರ್ಕಾರ ಆಧಾರ್ ಕಡ್ಡಾಯ ಮಾಡುವಂತೆ ಒತ್ತಾಯಿಸಲು ಸಾಧ್ಯವಿಲ್ಲವೆಂದು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ಈ ಹಿಂದೆ ಬ್ಯಾಂಕ್ ಖಾತೆ ಹಾಗೂ ಸಿಮ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಲು ಮಾರ್ಚ್ 31ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಈ ಅವಧಿಯನ್ನು ವಿಸ್ತರಿಸಲು ಸಿದ್ಧ ಅಂತಾ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು. ಆಧಾರ್ ಕಡ್ಡಾಯ ಮಾಡಿರೋದು ಸರಿಯೋ ತಪ್ಪೋ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಹೊರಬರುವವರೆಗೂ ಗಡುವು ವಿಸ್ತರಿಸುವಂತೆ ಹಿರಿಯ ವಕೀಲರು ಮನವಿ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...