alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಇದ್ದರಷ್ಟೇ ಫಲಾನುಭವಿಗಳಿಗೆ ಹಣ ವರ್ಗಾವಣೆ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಾಗೂ ಇತರೆ ಸೌಲಭ್ಯಗಳ ಹಣವನ್ನು ನೇರವಾಗಿ ವರ್ಗಾವಣೆ ಮಾಡುತ್ತಿದ್ದು ಈ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದರೆ ಮಾತ್ರ ಹಣ ವರ್ಗಾವಣೆಯಾಗಲಿದೆ.

2016 ರ ನವೆಂಬರ್ ನಿಂದ ಫಲಾನುಭವಿಗಳ ಖಾತೆಗೆ ರಾಜ್ಯದಲ್ಲಿ ಕಡ್ಡಾಯವಾಗಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಕೆಲವು ವ್ಯಕ್ತಿಗಳು ನಾಲ್ಕೈದು ಬ್ಯಾಂಕ್ ಖಾತೆಗಳನ್ನು ಹೊಂದಿರುವ ಕಾರಣ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಮಾತ್ರ ಹಣ ವರ್ಗಾಯಿಸಲಾಗುತ್ತದೆ.

ಈ ಹಿಂದೆ ಕೆಲ ವ್ಯಕ್ತಿಗಳು ಬೇರೆ ಬೇರೆ ಬ್ಯಾಂಕ್ ಖಾತೆ ನಂಬರ್ ಗಳನ್ನು ನೀಡುವ ಮೂಲಕ ಯೋಜನೆಗಳ ಲಾಭ ಪಡೆಯುತ್ತಿದ್ದು, ಈಗ ಆಧಾರ್ ಕಡ್ಡಾಯಗೊಳಿಸಿರುವ ಕಾರಣ ಇದಕ್ಕೆ ಕಡಿವಾಣ ಬೀಳಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...