alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಜಿಟಲ್ ಪೇಮೆಂಟ್ ಕಂಪನಿಗಳಿಗೆ ‘ಆಧಾರ್’ ಕುರಿತು ಮಹತ್ವದ ಸೂಚನೆ ನೀಡಿದ ಯುಐಡಿಎಐ

ಸುಪ್ರೀಂ ಕೋರ್ಟ್, ಖಾಸಗಿ ಕಂಪನಿಗಳು ಆಧಾರ್ ಮಾಹಿತಿ ಸಂಗ್ರಹಿಸುವಂತಿಲ್ಲ ಎಂದು ತೀರ್ಪು ನೀಡಿದ ಬಳಿಕ ಹಲವು ಬದಲಾವಣೆಗಳಾಗುತ್ತಿವೆ.

ಈ ತೀರ್ಪಿನಿಂದಾಗಿ ಮೊಬೈಲ್ ಸೇವೆ ಪಡೆಯಲು ಆಧಾರ್ ದಾಖಲಾತಿ ನೀಡಿದ್ದ ಗ್ರಾಹಕರು ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿರುವ ಮಧ್ಯೆ, ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ, ಡಿಜಿಟಲ್ ಪೇಮೆಂಟ್ ಕಂಪನಿಗಳಿಗೆ ಆಧಾರ್ ಕುರಿತು ಮಹತ್ವದ ಸೂಚನೆ ನೀಡಿದೆ.

ಆಧಾರ್ ಆಧಾರಿತ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಡಿಜಿಟಲ್ ಪೇಮೆಂಟ್ ಕಂಪನಿಗಳಿಗೆ ಯುಐಡಿಎಐ ನಿರ್ದೇಶನ ನೀಡಿದ್ದು, ಈಗಾಗಲೇ ಈ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...