alex Certify
ಕನ್ನಡ ದುನಿಯಾ       Mobile App
       

Kannada Duniya

ದಂಗಾಗುವಂತಿದೆ ಇಂಟರ್ ನೆಟ್ ಬಳಕೆದಾರರ ಸಂಖ್ಯೆ

after-continuously-increasing-internet-users-it-may-reach-73-crore-till2020ಗ್ರಾಮೀಣ ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ನೆಟ್ ಬಳಕೆಯನ್ನು ಗಮನಿಸುತ್ತಿದ್ದರೆ 2020 ರ ವೇಳೆಗೆ ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ 73 ಕೋಟಿ ತಲುಪಬಹುದೆಂದು ನಾಸ್ಕಾಮ್ ಮತ್ತು ಅಕಾಮೈ ಟೆಕ್ನಾಲಜಿ ಒಂದು ವರದಿಯಲ್ಲಿ ಹೇಳಿದೆ.

ವರದಿ ಅನುಸಾರ 2015 ರ ಕೊನೆಯಲ್ಲಿ ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ 35 ಕೋಟಿ ಇತ್ತು. ಚೀನಾದ ನಂತರ ಭಾರತವೇ ಅತಿ ಹೆಚ್ಚು ಇಂಟರ್ನೆಟ್ ಬಳಸುತ್ತದೆ ಎಂಬುದನ್ನು ಕೂಡ ಹೇಳಿದ್ದಾರೆ. ಮುಂಬರುವ ದಿನದಲ್ಲಿ ಭಾರತದ ಗ್ರಾಮೀಣ ಪ್ರದೇಶದ ಪ್ರತಿಶತ 75 ರಷ್ಟು ಮಂದಿ ಇಂಟರ್ನೆಟ್ ಬಳಸುತ್ತಾರೆ ಎಂದು ಅಂದಾಜಿಸಲಾಗಿದೆ.

2020 ರ ವೇಳೆಗೆ ಭಾರತದ ಹಳ್ಳಿ ಹಳ್ಳಿಗೂ ಇಂಟರ್ನೆಟ್ ತಲುಪುವ ಸಾಧ್ಯತೆ ಹೆಚ್ಚಿದೆ. ಇದರಿಂದ ಆನ್ ಲೈನ್ ಖರೀದಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದರಿಂದ ಇ-ಕಾಮರ್ಸ್ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...