alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಕೆಲಸ ಮಾಡಲು ಸುವರ್ಣಾವಕಾಶ

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2018 ರ ಪ್ರಕಟಣೆ ನೀಡಲಾಗಿದೆ. ನಾವಿಕ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅರ್ಹ ಅಭ್ಯರ್ಥಿಗಳು joinindiancoastguard.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ1 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 10 ಕೊನೆ ದಿನ.

ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಶೇಕಡಾ 50 ಅಂಕ ಪಡೆದಿರಬೇಕು. ಗಣಿತ ಮತ್ತು ಭೌತಶಾಸ್ತ್ರದಲ್ಲೂ ಶೇಕಡಾ 50 ಅಂಕ ಬಂದಿರಬೇಕು.

ವಯಸ್ಸಿನ ಮಿತಿ : 18 ವರ್ಷದಿಂದ 22 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಾಯ್ದಿರಿಸಿದ ಹುದ್ದೆಗೆ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗಿದೆ.

ಸಂಬಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರೂಪಾಯಿ ಸಂಬಳ ಸಿಗಲಿದೆ. ಇತರೆ ಭತ್ಯಗಳು ಸಿಗಲಿವೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...