alex Certify
ಕನ್ನಡ ದುನಿಯಾ       Mobile App
       

Kannada Duniya

ಇಸ್ಲಾಂ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಚಿಂತನೆ

A police officer stands guard in front of the Reserve Bank of India (RBI) head office in Mumbai April 17, 2012. The Reserve Bank of India cut interest rates on Tuesday for the first time in three years by an unexpectedly sharp 50 basis points to give a boost to flagging economic growth but warned that there is limited scope for further rate cuts. REUTERS/Vivek Prakash (INDIA - Tags: BUSINESS)

ನವದೆಹಲಿ: ಮುಸ್ಲಿಂ ಸಮುದಾಯದಲ್ಲಿ ಬಡ್ಡಿ ವ್ಯವಹಾರಕ್ಕೆ ನಿಷೇಧ ಇರುವುದರಿಂದ ಹೆಚ್ಚು ಜನ ಬ್ಯಾಂಕಿಂಗ್ ವ್ಯವಹಾರಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.

ಮುಸ್ಲಿಂ ಸಮುದಾಯದವರನ್ನು ಬ್ಯಾಂಕಿಂಗ್ ವ್ಯವಹಾರಕ್ಕೆ ಹೆಚ್ಚಾಗಿ ಸೆಳೆಯುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ) ಇಸ್ಲಾಮಿಕ್ ಬ್ಯಾಂಕಿಂಗ್ ಸಿಸ್ಟಂ ಜಾರಿಗೆ ಚಿಂತನೆ ನಡೆಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರಲು ಯೋಜಿಸಲಾಗಿದೆ. ಭಾರತದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ ಮುಸ್ಲಿಂ ಸಮುದಾಯವನ್ನು ಹಣಕಾಸು ಕ್ಷೇತ್ರದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ. ನಿರ್ಗಮಿತ ಆರ್.ಬಿ.ಐ. ಗವರ್ನರ್ ರಘುರಾಮ್ ರಾಜನ್ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...