alex Certify
ಕನ್ನಡ ದುನಿಯಾ       Mobile App
       

Kannada Duniya

5 ದಿನ ಬ್ಯಾಂಕ್ ರಜೆ: ಕೆಲಸವಿದ್ದರೆ ಮುಗಿಸಿಕೊಳ್ಳಿ

ಬೆಂಗಳೂರು: ಮುಂದಿನವಾರ ಬ್ಯಾಂಕ್ ಗಳಿಗೆ ಸಾಲು, ಸಾಲು ರಜೆ ಇದ್ದು, ನಿಮ್ಮ ಯಾವುದೇ ಕೆಲಸಗಳಿದ್ದಲ್ಲಿ ಮೊದಲೇ ಮುಗಿಸಿಕೊಳ್ಳುವುದು ಒಳಿತು.

ಸೆಪ್ಟಂಬರ್ 28 ರಂದು ನಿರ್ಬಂಧಿತ ರಜೆ, ಸೆಪ್ಟಂಬರ್ 29 ರಂದು ಆಯುಧ ಪೂಜೆ, ಸೆಪ್ಟಂಬರ್ 30 ರಂದು ವಿಜಯದಶಮಿ, ಅಕ್ಟೋಬರ್ 1 ರಂದು ಭಾನುವಾರ, ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದೆ.

ಹೀಗೆ 5 ದಿನಗಳ ಕಾಲ ಬ್ಯಾಂಕ್ ರಜೆ ಇರುವುದರಿಂದ ಹಬ್ಬದ ವೇಳೆಯಲ್ಲಿ ಹಣಕಾಸಿನ ಕೊರತೆ ಎದುರಾಗಬಹುದು. ಚೆಕ್ ಕ್ಲಿಯರೆನ್ಸ್, ನಗದು ಜಮೆಗೆ ತೊಂದರೆಯಾಗಲಿದೆ. ಅಲ್ಲದೇ, ಎ.ಟಿ.ಎಂ.ಗಳಲ್ಲಿಯೂ ಹಣದ ಕೊರತೆ ಉಂಟಾಗುವ ಸಾಧ್ಯತೆ ಇದೆ.

ಹಬ್ಬದ ಜೊತೆಗೆ 5 ದಿನ ರಜೆ ಇರುವುದರಿಂದ ನಿಮ್ಮ ಬ್ಯಾಂಕಿಂಗ್ ವ್ಯವಹಾರಗಳ ಕುರಿತಾಗಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...