alex Certify
ಕನ್ನಡ ದುನಿಯಾ       Mobile App
       

Kannada Duniya

ತೆರಿಗೆ ಪಾವತಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಸಾಲು ಸಾಲು ರಜೆಯ ಕಾರಣಕ್ಕೆ ಬ್ಯಾಂಕ್ ಬಂದ್ ಆಗಿದ್ದರಿಂದ ತೆರಿಗೆ ಮಾಹಿತಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದುಕೊಂಡವರಿಗೆ ಗುಡ್ ನ್ಯೂಸ್ ಇಲ್ಲಿದೆ.

ತೆರಿಗೆ ಇಲಾಖೆ ಕಚೇರಿಗಳು ಮತ್ತು ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಬ್ಯಾಂಕ್ ಗಳು ಕೂಡ ಮಾರ್ಚ್ 31 ರಂದು ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ.

ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಅನುಕೂಲವಾಗುಂತೆ ಶನಿವಾರವೂ ಬ್ಯಾಂಕ್, ತೆರಿಗೆ ಕಚೇರಿ ಕಾರ್ಯನಿರ್ವಹಿಸಲಿವೆ. ತೆರಿಗೆ ಮೊದಲಾದ ಸರ್ಕಾರಿ ಪಾವತಿ ಸ್ವೀಕರಿಸುವ ಬ್ಯಾಂಕ್ ಗಳು ರಾತ್ರಿ 8 ಗಂಟೆಯವರೆಗೆ ಕೆಲಸ ನಿರ್ವಹಿಸಲಿವೆ. ಆರ್.ಟಿ.ಜಿ.ಎಸ್., ನೆಫ್ಟ್ ಮೊದಲಾದ ಸೇವೆಗಳು ಇರಲಿವೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...