alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರೇ ಇಂದೇ ಇಂಧನ ತುಂಬಿಸಿಕೊಳ್ಳಿ…!

ಬೆಂಗಳೂರು: ವಾಹನ ಸವಾರರೇ ನಿಮ್ಮ ವಾಹನಗಳಿಗೆ ಇಂದೇ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳುವುದು ಒಳ್ಳೆಯದು. ಏಕೆಂದರೆ, ನಾಳೆ ಪೆಟ್ರೋಲ್ ಬಂಕ್ ಗಳಲ್ಲಿ ಇಂಧನ ಸಿಗದಿರುವ ಸಾಧ್ಯತೆ ಇದೆ.

ತೈಲ ಪೂರೈಕೆ ಮಾಡುವ ಟ್ಯಾಂಕರ್ ಗಳ ಮಾಲೀಕರು ಮುಷ್ಕರ ಕೈಗೊಂಡಿರುವ ಹಿನ್ನಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಹೊಸಕೋಟೆಯ ದೇವನಗುಂದಿಯ ತೈಲ ಘಟಕಗಳಿಗೆ ಸಾಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ತೈಲ ಪೂರೈಕೆ ಮಾಡುವ ಲಾರಿಗಳ ಅಪಘಾತದ ಪ್ರಮಾಣ ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಿದ್ದು, ತೈಲ ಪೂರೈಕೆಯಲ್ಲಿ ವ್ಯತ್ಯವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...