alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ

ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್ಸಿ) ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 8, 2018 ರಿಂದ ಸೆಪ್ಟೆಂಬರ್ 28, 2018 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಿಹಾರ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ www.bpsc.bih.nic.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿ ಲಾಭ ಬಿಹಾರದ ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ಸಿಗಲಿದೆ. ಉಳಿದ ರಾಜ್ಯಗಳ ಅಭ್ಯರ್ಥಿಗಳು ಮೀಸಲಾತಿಯಿಲ್ಲದ ವಿಭಾಗದಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಹುದ್ದೆ ಹೆಸರು : ಸಿವಿಲ್ ನ್ಯಾಯಾಧೀಶ

ಹುದ್ದೆಗಳ ಸಂಖ್ಯೆ :349

ಕಾಯ್ದಿರಿಸಿದ ಹುದ್ದೆ :175

ಪರಿಶಿಷ್ಟ ಜಾತಿ :56

ಪರಿಶಿಷ್ಟ ಪಂಗಡ :03

ಹಿಂದುಳಿದ ವರ್ಗ : 07

ವಿದ್ಯಾರ್ಹತೆ : ಕಾನೂನು ಪದವಿ

ವಯಸ್ಸಿನ ಮಿತಿ : ಅರ್ಜಿ ಸಲ್ಲಿಸುವವರು 22 ವರ್ಷದಿಂದ 35 ವರ್ಷದೊಳಗಿನವರಾಗಿರಬೇಕು.

ನಿಗದಿತ ಶುಲ್ಕ ತುಂಬಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...