alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ BSNL ಗ್ರಾಹಕರಿಗೊಂದು ಮುಖ್ಯ ಮಾಹಿತಿ

ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ಗ್ರಾಹಕರಿಗೊಂದು ಮಾಹಿತಿ ಇಲ್ಲಿದೆ. ಬಿ.ಎಸ್.ಎನ್.ಎಲ್. ಗ್ರಾಹಕರು ತಮ್ಮ ಮೊಬೈಲ್ ಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಲು IVRS No 14546 ಗೆ ಕರೆ ಮಾಡಬಹುದಾಗಿದೆ.

ಬಿ.ಎಸ್.ಎನ್.ಎಲ್. ಗ್ರಾಹಕ ಸೇವಾ ಕೇಂದ್ರಗಳಲ್ಲಿ, ಬಿ.ಎಸ್.ಎನ್.ಎಲ್. ಫಾಂಚೈಸಿ ಮಳಿಗೆಗಳಲ್ಲಿಯೂ ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಬಹುದಾಗಿದೆ.

ಸುಪ್ರೀಂ ಕೋರ್ಟ್ ಆದೇಶದನ್ವಯ ಮಾರ್ಚ್ 31 ರೊಳಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...