alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಬಿಐ ನೀಡ್ತಿದೆ ಇನ್ಸ್ಪೆಕ್ಟರ್ ಆಗುವ ಅವಕಾಶ

ಪೊಲೀಸ್ ಆಗುವ ಕನಸು ಕಾಣ್ತಿದ್ದರೆ ನಿಮಗೊಂದು ಸುವರ್ಣಾವಕಾಶವಿದೆ. ಸೆಂಟ್ರಲ್ ಬ್ಯೂರೋ ಇನ್ವೆಸ್ಟಿಗೇಷನ್ (ಸಿಬಿಐ) ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸಿಬಿಐ ನೇಮಕಾತಿ ಅಧಿಸೂಚನೆ 2018 ರ ಅಡಿಯಲ್ಲಿ ಅರ್ಜಿ ಕರೆಯಲಾಗಿದೆ.

ಆಸಕ್ತ ಹಾಗೂ ಯೋಗ್ಯ ಅಭ್ಯರ್ಥಿಗಳು www.cbi.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 12, 218 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಸಿಬಿಐ ಅರ್ಜಿ ಕರೆದಿರುವ ಹುದ್ದೆ ಹೆಸರು : ಇನ್ಸ್ಟೆಕ್ಟರ್

ಹುದ್ದೆಗಳ ಸಂಖ್ಯೆ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ.

ಯೋಗ್ಯತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಅಭ್ಯರ್ಥಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕ್ರಿಮಿನಲ್ ಕೇಸ್ ಅಥವಾ ಇನ್ವೆಸ್ಟಿಗೇಶನ್ ಕ್ಷೇತ್ರದಲ್ಲಿ 10 ವರ್ಷಗಳ ಅನುಭವವಿರಬೇಕು.

ವಯಸ್ಸಿನ ಮಿತಿಯನ್ನು ಇಲಾಖೆ ನಿರ್ಧರಿಸಲಿದೆ. www.cbi.gov.in ವೆಬ್ಸೈಟ್ ಗೆ ಹೋಗಿ job opportunities’ ಲಿಂಕ್ ಕ್ಲಿಕ್ ಮಾಡಿದ್ರೆ ಈ ಹುದ್ದೆ ಬಗ್ಗೆ ಮಾಹಿತಿ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...