alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ – ಪಾನ್ ಜೋಡಣೆ ಅವಧಿ ವಿಸ್ತರಣೆ

adr-pnd

ನವದೆಹಲಿ: ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಅವಧಿಯನ್ನು ಆಗಸ್ಟ್ 31 ರ ವರೆಗೆ ವಿಸ್ತರಿಸಲಾಗಿದೆ.

ಗ್ರಾಹಕರಿಗೆ ತೊಂದರೆಯಾದ ಹಿನ್ನಲೆಯಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರ ವರೆಗೆ ವಿಸ್ತರಿಸಲಾಗಿದೆ.

ಇದರ ಬೆನ್ನಲ್ಲೇ ಮತ್ತೊಂದು ಕ್ರಮ ಕೈಗೊಂಡಿರುವ ಹಣಕಾಸು ಮಂತ್ರಾಲಯ, ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡುವ ಗಡುವನ್ನು ವಿಸ್ತರಿಸಿದೆ.

ಆದಾಯ ತೆರಿಗೆ ರಿಟರ್ನ್ಸ್ ಇ ಫೈಲಿಂಗ್ ನಲ್ಲಿ ಆಧಾರ್ ನಂಬರ್ ದಾಖಲಿಸಬೇಕಿದೆ. ಆಗಸ್ಟ್ 31 ರ ನಂತರ ಪಾನ್ ಗೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...