alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಿಗರಿಗೆ ‘ಖುಷಿ’ ಕೊಡುತ್ತೆ ಈ ಸುದ್ದಿ…!

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಜಾರಿಗೆ ತರುತ್ತಿರುವ ಹೊಸ ನೀತಿಗಳು ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಭಾರತೀಯರಿಗೆ ಸಂಕಷ್ಟ ತಂದೊಡ್ಡಿದೆ.

ಅಮೇರಿಕಾ ಕಂಪನಿಗಳು ಅಮೆರಿಕನ್ನರಿಗೇ ಉದ್ಯೋಗ ನೀಡಬೇಕು ಎಂದು ಟ್ರಂಪ್ ಹೇಳುತ್ತಿದ್ದರೂ, ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳಿಗೆ ಭಾರತೀಯ ಎಂಜಿನಿಯರುಗಳೇ ಅಚ್ಚುಮೆಚ್ಚು ಎಂಬುದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ.

ಹೀಗಾಗಿ ಈ ಬಹುರಾಷ್ಟ್ರೀಯ ಕಂಪನಿಗಳು, ಭಾರತದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೇಂದ್ರಗಳನ್ನು ಆರಂಭಿಸಲು ಒಲವು ತೋರುತ್ತಿವೆ ಎನ್ನಲಾಗಿದೆ. ಬಹುರಾಷ್ಟ್ರೀಯ ಕಂಪನಿಗಳ ಕಾರ್ಯನಿರ್ವಹಣೆಗೆ ಬೆಂಗಳೂರಿನಲ್ಲಿ ಪ್ರಶಸ್ತ ವಾತಾವರಣವಿರುವುದು ಹಾಗೂ ಬೆಂಗಳೂರಿನಲ್ಲಿ ಇಂಜಿನಿಯರ್ ಗಳ ಲಭ್ಯತೆ ಹೆಚ್ಚು ಎಂಬ ಕಾರಣಕ್ಕೆ ಈ ಕ್ರಮಕ್ಕೆ ಮುಂದಾಗಿವೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...