alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಸತತ ಎರಡನೇ ದಿನವೂ ಇಳಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ಆಯುಧ ಪೂಜೆಯಂದು ಬೆಲೆ ಇಳಿಕೆ ಕಾಣುವ ಮೂಲಕ ವಾಹನ ಸವಾರರಿಗೆ ನೆಮ್ಮದಿ ಮೂಡಿಸಿದ್ದ ಪೆಟ್ರೋಲ್-ಡೀಸೆಲ್ ದರ, ವಿಜಯದಶಮಿ ದಿನವಾದ ಇಂದೂ ಸಹ ಬೆಲೆ ಇಳಿಕೆಯಾಗುವುದರೊಂದಿಗೆ ಸಂತಸ ತಂದಿದೆ.

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 24 ಪೈಸೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಗೆ 82.38 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆಯಲ್ಲೂ 10 ಪೈಸೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಗೆ 75.48 ರೂ. ಗಳಿಗೆ ಲಭ್ಯವಾಗುತ್ತಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 24 ಪೈಸೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 87.84 ರೂಪಾಯಿಗಳಿಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆಯಲ್ಲಿ 11 ಪೈಸೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಗೆ 79.13 ರೂಪಾಯಿಗಳಂತೆ ಮಾರಾಟವಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...