alex Certify ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ.

ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ 46,580 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 188 ರೂಪಾಯಿ ಹೆಚ್ಚಳವಾಗಿದ್ದು, 62,328 ರೂಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...