alex Certify ಶುಭ ಸುದ್ದಿ: ಚಿನ್ನ, ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಚಿನ್ನ, ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಬುಧವಾರ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಕೆಲವು ತಿಂಗಳ ಹಿಂದೆ ದಾಖಲೆಯ 57 ಸಾವಿರ ರೂಪಾಯಿವರೆಗೂ ಮಾರಾಟವಾಗಿದ್ದ ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಇಳಿಕೆಯ ಹಾದಿಯಲ್ಲಿದೆ.

ಬುಧವಾರ 10 ಗ್ರಾಂ ಚಿನ್ನದ ದರ 148 ರೂಪಾಯಿ ಕಡಿಮೆಯಾಗಿದೆ. ಈ ಮೂಲಕ 46,455 ಇದ್ದ ಚಿನ್ನದ ದರ 46,307 ರೂಪಾಯಿಗೆ ಇಳಿಕೆಯಾಗಿದೆ.

ಅದೇ ರೀತಿ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 866 ರೂಪಾಯಿ ಕಡಿಮೆಯಾಗಿದೆ. 69,562 ರೂಪಾಯಿ ಇದ್ದ ಒಂದು ಕೆಜಿ ಬೆಳ್ಳಿ ದರ 68,676 ರೂಪಾಯಿಗೆ ಇಳಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...