alex Certify
ಕನ್ನಡ ದುನಿಯಾ       Mobile App
       

Kannada Duniya

“ತುಳಸಿ ಹಬ್ಬ”ದಂದು ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆಯಾಯ್ತು ಬೆಲೆ

ತುಳಸಿ ಹಬ್ಬದ ದಿನವಾದ ಮಂಗಳವಾರ ಚಿನ್ನ ಖರೀದಿದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಕೂಡ ಕಡಿಮೆಯಾಗಿದೆ.

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ನೂರು ರೂಪಾಯಿ ಇಳಿಕೆಯಾಗುವ ಮೂಲಕ 32,000 ರೂಪಾಯಿ ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಇಂದು ಇನ್ನೂರು ರೂಪಾಯಿ ಇಳಿಕೆಯಾಗಿದ್ದು, ಪ್ರತಿ ಕೆ.ಜಿ. ಬೆಳ್ಳಿ ಬೆಲೆ ಈಗ‌ 37,900 ರೂಪಾಯಿಗಳಾಗಿದೆ.

ಶುಭ ಸಮಾರಂಭಗಳು ನಡೆಯುವ ಸಂದರ್ಭದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿರುವುದು ಖರೀದಿದಾರರಲ್ಲಿ ಸಂತಸ ಮೂಡಿಸಿದೆ. ಸ್ಥಳೀಯ ವರ್ತಕರು ಚಿನ್ನ ಖರೀದಿಗೆ ನಿರಾಸಕ್ತಿ ತೋರಿಸಿದ್ದೇ ಬೆಲೆ ಇಳಿಕೆಗೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...