alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಲೆ ಇಳಿಕೆ: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ

ಮುಂಬೈ: ಚಿನ್ನ ಖರೀದಿಸುವ ಗ್ರಾಹಕರಿಗೆ ಶುಭ ಸುದ್ದಿ ಇಲ್ಲಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಳಿಕೆಯಾಗಿದೆ. ಮುಂಬೈ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ಬೆಲೆಯಲ್ಲಿ 115 ರೂ. ಕಡಿಮೆಯಾಗಿದೆ.

ಪ್ರತಿ 10 ಗ್ರಾಂ ಸ್ಟಾಂಡರ್ಡ್ ಚಿನ್ನದ ಬೆಲೆ 115 ರೂ. ಕಡಿಮೆಯಾಗಿ 31,180 ರೂ.ಗೆ ಮಾರಾಟವಾಗಿದೆ. ಶುದ್ಧ ಚಿನ್ನದ ಬೆಲೆ 31,330 ರೂ. ಗೆ ತಲುಪಿದೆ. ಶುದ್ಧ ಬೆಳ್ಳಿ ಕೆ.ಜಿ.ಗೆ 39,270 ರೂ. ಆಗಿದೆ.

ಚಿನ್ನಾಭರಣ ವರ್ತಕರು ಮತ್ತು ಖರೀದಿದಾರರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...