alex Certify ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 980 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 600 ರೂ. ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ದರ 47,650 ರೂಪಾಯಿ ಇದ್ದು, ದರ ಇಳಿಕೆ ನಂತರ 46,750 ರೂ.ಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ದರ 51,980 ರೂಪಾಯಿ ಇದ್ದು, ದರ ಇಳಿಕೆಯ ನಂತರ 51,000 ರೂ. ಆಗಿದೆ. ಬೆಳ್ಳಿ ದರ ಕೆಜಿಗೆ 600 ಕಡಿಮೆಯಾಗಿ 60,000 ರೂ.ನಿಂದ 59, 400 ರೂ.ಗೆ ಇಳಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...