alex Certify
ಕನ್ನಡ ದುನಿಯಾ       Mobile App
       

Kannada Duniya

ಇಳಿಕೆಯಾಯ್ತು ಚಿನ್ನದ ದರ

gold-rat

ನವದೆಹಲಿ: ನೋಟ್ ಬ್ಯಾನ್ ಕಾರಣದಿಂದ, ಇಳಿಕೆಯ ಹಾದಿಯಲ್ಲಿದ್ದ ಚಿನ್ನ 4 ದಿನಗಳಿಂದ ಮತ್ತೆ ಏರಿಕೆಯಾಗತೊಡಗಿತ್ತು.

ಆದರೆ, ಶನಿವಾರ ಚಿನ್ನದ ದರದಲ್ಲಿ ಕಡಿಮೆಯಾಗಿದೆ. ಪ್ರತಿ 10 ಗ್ರಾಂ ಚಿನ್ನಕ್ಕೆ 200 ರೂ. ಕಡಿಮೆಯಾಗಿದ್ದು, 28,300 ರೂಪಾಯಿಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. 1 ಕೆ.ಜಿ. ಬೆಳ್ಳಿಗೆ 500 ರೂ. ಕಡಿಮೆಯಾಗಿದ್ದು, 39,400 ರೂ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದೇ ಬೆಲೆ ಇಳಿಕೆಗೆ ಕಾರಣ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...