alex Certify ಶ್ರಾವಣ ಸಂಭ್ರಮದಲ್ಲಿ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣ ಸಂಭ್ರಮದಲ್ಲಿ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಚಿನ್ನ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಮಾಹಿತಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿಯ ಧಾರಣೆ ಏರಿಕೆಯಾಗಿದೆ.

10 ಗ್ರಾಂ ಚಿನ್ನದ ದರ 446 ರೂಪಾಯಿ ಏರಿಕೆಯಾಗಿದ್ದು, 45,460 ರೂ. ಗೆ ಮಾರಾಟವಾಗಿದೆ‌. ಬೆಳ್ಳಿಯ ದರ ಒಂದು ಕೆಜಿಗೆ 888 ರೂಪಾಯಿ ಜಾಸ್ತಿಯಾಗಿ 62,452 ರೂ.ಗೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇನ್ನು ಶ್ರಾವಣಮಾಸದಲ್ಲಿ ಹಬ್ಬ, ಹರಿದಿನಗಳು, ಮದುವೆ ಕಾರಣದಿಂದ ಚಿನ್ನಕ್ಕೆ ಬೇಡಿಕೆ ಇದ್ದು, ಇಂತಹ ಸಂದರ್ಭದಲ್ಲಿ ದರ ಹೆಚ್ಚಾಗಿರುವುದು ಖರೀದಿದಾರರಿಗೆ ಶಾಕ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...