alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್

ಮುಂಬೈ: ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಮುಂಬೈ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ 365 ರೂ. ಏರಿಕೆಯಾಗಿದ್ದು, 30,575 ರೂ. ಗೆ ಮಾರಾಟವಾಗಿದೆ.

ಚಿನ್ನಾಭರಣ ವರ್ತಕರು ಮತ್ತು ಖರೀದಿದಾರರಿಂದ ಬೇಡಿಕೆ ಬಂದ ಕಾರಣ ಬೆಲೆ ಹೆಚ್ಚಾಗಿದೆ. ಆಭರಣ ಚಿನ್ನ 10 ಗ್ರಾಂಗೆ 30,575 ರೂ., ಶುದ್ಧ ಚಿನ್ನ 10 ಗ್ರಾಂಗೆ 30,725 ರೂ.ಗೆ ಮಾರಾಟವಾಗಿದೆ. ಬೆಳ್ಳಿ ಕೆಜಿ.ಗೆ 38,655 ರೂ.ಗೆ ಮಾರಾಟವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...