alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ  ಕುರಿತು ವಿಧಾನಪರಿಷತ್‌ ನಲ್ಲಿ ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಂಬಂಧ 1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯಲ್ಲಿ ಜನರ ಸಮಸ್ಯೆಗಳನ್ನು ಬೇಗ ಪರಿಹರಿಸುವ ನಿಟ್ಟಿನಲ್ಲಿ1,000  ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...