alex Certify
ಕನ್ನಡ ದುನಿಯಾ       Mobile App
       

Kannada Duniya

GST ರಿಟರ್ನ್ಸ್ ಸಲ್ಲಿಕೆಗೆ ದಿನಾಂಕ ವಿಸ್ತರಣೆ

gst-ret

ನವದೆಹಲಿ: ಕೇಂದ್ರ ಸರ್ಕಾರ ಜಿ.ಎಸ್.ಟಿ. ಅಡಿಯಲ್ಲಿ ರಿಟರ್ನ್ಸ್ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಜುಲೈ ತಿಂಗಳ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆಗೆ ಆಗಸ್ಟ್ 20 ಕ್ಕೆ ಅಂತಿಮ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ವೆಬ್ ಸೈಟ್ ಸ್ಥಗಿತಗೊಂಡ ಹಿನ್ನಲೆಯಲ್ಲಿ ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ.

TRANS 1 ಫಾರಂ ಅಡಿಯಲ್ಲಿ ಕ್ರೆಡಿಟ್ ಕ್ಲೇಮ್ ಮಾಡಲು ಆಗಸ್ಟ್ 28 ರ ವರೆಗೆ ಅವಕಾಶವಿದೆ. www.gst.gov.in ವೆಬ್ ಸೈಟ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚಿನ ವರ್ತಕರಿಗೆ ಇನ್ವಾಯ್ಸ್ ರಿಟರ್ನ್ಸ್ ಸಲ್ಲಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಆದ ಕಾರಣ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...