alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನ ಖರೀದಿದಾರರಿಗೆ ನೆಮ್ಮದಿ ನೀಡಿದ ಕೇಂದ್ರ ಸರ್ಕಾರ

ಎಲ್ಲದಕ್ಕೂ ಬೆಲೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಬಂಗಾರ ಪ್ರಿಯರಂತೂ ಸದ್ಯ ಚಿನ್ನದ ಖರೀದಿ ಬಗ್ಗೆ ನಿರಾಳವಾಗಿರಬಹುದು.

ಏಕೆಂದರೆ ಬೆಲೆಬಾಳುವ ಹರಳು, ಸ್ಟೀಲ್, ಎಲೆಕ್ಟ್ರಾನಿಕ್ಸ್ ಗೂಡ್ಸ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಚಿಂತಿಸುತ್ತಿರುವ ಸರ್ಕಾರ, ಬಂಗಾರವನ್ನು ತೆರಿಗೆ ಏರಿಕೆ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಿದೆ.

ಸುದ್ದಿ ಏಜೆನ್ಸಿಯೊಂದಕ್ಕೆ ಕೇಂದ್ರ ಹಣಕಾಸು ಸಚಿವಾಲಯದ ಅಧಿಕಾರಿಯೊಬ್ಬರು ಈ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಸರ್ಕಾರ, ಹಲವು ವಸ್ತುಗಳು ಅಮೆರಿಕ ಮತ್ತು ಚೀನಾಗೆ ಹೋಗುತ್ತಿರುವುದನ್ನ ನಿಗ್ರಹಿಸಲು ಆಮದು ಸುಂಕದಲ್ಲಿ ಪರಿಷ್ಕರಣೆ ಮಾಡಲು ನಿರ್ಧರಿಸಿದೆ. ಆ ಮೂಲಕ ಭಾರತಕ್ಕೆ ಹೆಚ್ಚು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...