alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಸುದ್ದಿ! ತೆರಿಗೆ ಮಿತಿ 3 ಲಕ್ಷ ರೂ.ಗೆ ಏರಿಕೆ?

ನವದೆಹಲಿ: ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದು, ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.

ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಪ್ರಸ್ತುತ ವಾರ್ಷಿಕ 2.5 ಲಕ್ಷ ರೂ. ವರೆಗೆ ಆದಾಯ ತೆರಿಗೆ ಇಲ್ಲ. ಅದನ್ನು 5 ಲಕ್ಷ ರೂ.ಗೆ ಏರಿಸಬೇಕೆಂಬ ಬೇಡಿಕೆ ಇದೆ. ಆದರೆ, ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ಗೆ ಏರಿಸಲು ಚಿಂತನೆ ನಡೆದಿದೆ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲು ಚಿಂತನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...