alex Certify
ಕನ್ನಡ ದುನಿಯಾ       Mobile App
       

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ 2 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ

ಗುಜರಾತ್ ಸರ್ಕಾರಿ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ 2221 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಸಂಬಂಧಿಸಿದ ವಿವರಗಳು ಇಲ್ಲಿವೆ.

ಹುದ್ದೆ ಹೆಸರು : ಕ್ಲರ್ಕ್

ಹುದ್ದೆ ಸಂಖ್ಯೆ : 2221

ಸ್ಥಳ : ಗುಜರಾತ್

ಶಿಕ್ಷಣ ಯೋಗ್ಯತೆ : ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರಬೇಕು.

ವಯಸ್ಸಿನ ಮಿತಿ : 18 ವರ್ಷ ಮೇಲ್ಪಟ್ಟ 33 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ : ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಸಲ್ಲಿಸುವ ಸ್ಥಳ : gssb.gujrat.gov.in ನಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...