alex Certify
ಕನ್ನಡ ದುನಿಯಾ       Mobile App
       

Kannada Duniya

ಐಟಿ ರಿಟರ್ನ್ಸ್ ಸಲ್ಲಿಸದವರಿಗೆ ಎದುರಾಗಲಿದೆ ಭಾರೀ ‘ಸಂಕಷ್ಟ’

ತೆರಿಗೆಗೆ ಒಳಪಡುವ ಆದಾಯ ಹೊಂದಿದವರು ಪ್ರತಿ ವರ್ಷ ಐಟಿ ರಿಟರ್ನ್ಸ್ ಸಲ್ಲಿಸದಿದ್ದರೆ ಭಾರೀ ಸಂಕಷ್ಟ ಎದುರಾಗಲಿದೆ. ಇಂಥವರನ್ನು ಕಪ್ಪುಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ಒಂದು ವೇಳೆ ಇದು ಕಾರ್ಯಗತವಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡರೆ ಅಂತಹ ವ್ಯಕ್ತಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ದೊರೆಯುವುದು ಕಷ್ಟವಾಗಲಿದೆ.

ಈ ಮೊದಲು ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ಜುಲೈ 31 ಎಂದು ಹೇಳಲಾಗಿತ್ತಾದರೂ ಅದನ್ನು ಈಗ ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ. ವ್ಯಕ್ತಿಯೊಬ್ಬನ ವಾರ್ಷಿಕ ಆದಾಯ 2.5 ಲಕ್ಷ ರೂ. ಗಳಿಗಿಂತ ಅಧಿಕವಾಗಿದ್ದರೆ ಐಟಿ ರಿಟರ್ನ್ಸ್ ಸಲ್ಲಿಸುವುದು ಕಡ್ಡಾಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...