alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಏರಿಕೆಯಾಯ್ತು ಚಿನ್ನದ ದರ

go-ld

ಮುಂಬೈ: ನೋಟ್ ಬ್ಯಾನ್ ಬಳಿಕ ಕೆಲ ದಿನಗಳ ಕಾಲ ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗತೊಡಗಿದೆ. ಕಳೆದ 3 ವಾರಗಳಿಂದ ಏರಿಳಿತ ಕಂಡಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ.

ಚಿನ್ನ ಖರೀದಿಗೆ ವರ್ತಕರಿಂದ ಹೆಚ್ಚಿನ ಬೇಡಿಕೆ ಬಂದಿದ್ದರಿಂದ, ಮಂಗಳವಾರ ಚಿನ್ನದ ಧಾರಣೆಯಲ್ಲಿ ಏರಿಕೆಯಾಗಿದ್ದು, ಪ್ರತಿ 10 ಗ್ರಾಂ ಚಿನ್ನಕ್ಕೆ 220 ರೂ. ಹೆಚ್ಚಾಗಿ 29,325 ರೂ. ತಲುಪಿದೆ.

ಜಾಗತಿಕ ಮಾರುಕಟ್ಟೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿನ ಬೇಡಿಕೆಗನುಗುಣವಾಗಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...