alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! ಹಾಸ್ಟೆಲ್ ಮೆಸ್ ಗೆ ಶೇ. 5 ಜಿ.ಎಸ್.ಟಿ.

ನವದೆಹಲಿ: ಕಾಲೇಜು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ನೀಡಲಾಗುವ ಮೆಸ್ ಸೌಲಭ್ಯದ ಮೇಲೆ ಶೇ. 5 ರಷ್ಟು ಜಿ.ಎಸ್.ಟಿ. ಹಾಕಲಾಗಿದೆ.

ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಕುರಿತಾಗಿ ಕೇಳಲಾದ ಪ್ರಶ್ನೆಗೆ ಕೇಂದ್ರೀಯ ಎಕ್ಸೈಸ್ ಮತ್ತು ಕಸ್ಟಮ್ಸ್ ಮಂಡಳಿ ಸ್ಪಷ್ಟನೆ ನೀಡಿದ್ದು, ಹಾಸ್ಟೆಲ್ ಗಳಲ್ಲಿ ಮೆಸ್, ಕ್ಯಾಂಟೀನ್ ಸೇವೆ ನೀಡಲು ಶೇ. 5 ರಷ್ಟು ಜಿ.ಎಸ್.ಟಿ. ಕಟ್ಟಬೇಕಿದೆ ಎಂದು ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲವೇ, ಹೊರ ಗುತ್ತಿಗೆ ಮೂಲಕ ಮೆಸ್ ಸೌಲಭ್ಯ ಕಲ್ಪಿಸಿದ್ದಲ್ಲಿ ಶೇ. 5 ರಷ್ಟು ತೆರಿಗೆ ಪಾವತಿಸಬೇಕಿದ್ದು, ಇದಕ್ಕೆ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಇಲ್ಲ ಎಂದು ತಿಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...