alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನದಂತೆ ಬದಲಾಗುತ್ತೆ ಪೆಟ್ರೋಲ್ ಬೆಲೆ

petr-gold

ನವದೆಹಲಿ: ತೈಲ ಕಂಪನಿಗಳು ಹೊಸ ವ್ಯವಸ್ಥೆ ಜಾರಿಯ ಕುರಿತಾಗಿ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವ ಬಗ್ಗೆ ಉತ್ಸಾಹ ತೋರಿವೆ. ಪ್ರಸ್ತುತ ಪ್ರತಿ 15 ದಿನಗಳಿಗೊಮ್ಮೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತಿವೆ.

ಈಗ ಚಿನ್ನ, ಬೆಳ್ಳಿ ಬೆಲೆಗಳನ್ನು ಪರಿಷ್ಕರಿಸುವಂತೆ ಪ್ರತಿದಿನ ಇಂಧನ ಬೆಲೆಯನ್ನು ಪರಿಷ್ಕರಿಸಲು ಚಿಂತಿಸಲಾಗಿದೆ. ಇದರಿಂದ ಗ್ರಾಹಕರಿಗೆ ಶಾಕ್ ಆಗುವುದಿಲ್ಲ.

ದಿನಾಲು ಪೈಸೆಗಳ ಲೆಕ್ಕದಲ್ಲಿ ಇಳಿಕೆ ಇಲ್ಲವೇ ಏರಿಕೆಯಾಗುವುದರಿಂದ ಗ್ರಾಹಕರ ಗಮನಕ್ಕೆ ಬಾರದೆ ಹೋಗುವ ಸಾಧ್ಯತೆ ಕೂಡ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...