alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 8ನೇ ತರಗತಿ ಪಾಸ್ ಆದವರಿಗೆ ಅಂಗನವಾಡಿಯಲ್ಲಿ ಕೆಲಸ

ಅಂಗನವಾಡಿ ಸಹಾಯಕರಾಗಿ ಕೆಲಸ ಮಾಡುವ ಅವಕಾಶ ಸಿಗ್ತಿದೆ. ಐಸಿಡಿಎಸ್ ಅಂಗನವಾಡಿ ವರ್ಕರ್ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಹ ಹಾಗೂ ಯೋಗ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ ಕೊನೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆ ಹೆಸರು: ಅಂಗನವಾಡಿ ಸಹಾಯಕರು ಮತ್ತು ವರ್ಕರ್

ಶಿಕ್ಷಣ ಅರ್ಹತೆ: 8ನೇ/10ನೇ ತರಗತಿ ಪಾಸ್

ಹುದ್ದೆ ಸಂಖ್ಯೆ: 740

ವಯಸ್ಸಿನ ಮಿತಿ: ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಧಿಕೃತ ವೆಬ್ಸೈಟ್ ನಲ್ಲಿ ಮಾಹಿತಿಯಿದ್ದು, ಅರ್ಹ ಅಭ್ಯರ್ಥಿಗಳು ಅಲ್ಲಿಯೇ ಅರ್ಜಿ ಸಲ್ಲಿಸಬೇಕು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...