alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಐಡಿಯಾ

ಗ್ರಾಹಕರನ್ನು ಸೆಳೆಯುವ ಮತ್ತು ಉಳಿಸಿಕೊಳ್ಳುವ ಉದ್ದೇಶದಿಂದ, ಟೆಲಿಕಾಂ ಕಂಪನಿಗಳು ಪೈಪೋಟಿಗೆ ಬಿದ್ದು ಆಫರ್ ಗಳ ಮೇಲೆ ಆಫರ್ ನೀಡ್ತಿವೆ.

ಪ್ರಮುಖ ಟೆಲಿಕಾಂ ಕಂಪನಿಯಾಗಿರುವ ಐಡಿಯಾ 509 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ ಪರಿಚಯಿಸಿದೆ. ಇದರಲ್ಲಿ 84 ದಿನಗಳ ವ್ಯಾಲಿಡಿಟಿಯೊಂದಿಗೆ ಪ್ರತಿದಿನ 1 ಜಿ.ಬಿ. 3 ಜಿ ಡೇಟಾ, 100 ನ್ಯಾಷನಲ್ ಮೆಸೇಜ್, ಉಚಿತ ಕರೆ ಸೌಲಭ್ಯ ನೀಡಲಾಗಿದೆ.

ಅಲ್ಲದೇ, ಐಡಿಯಾದಿಂದ ಹೆಚ್ಚುವರಿ 1 ಜಿ.ಬಿ. ಡೇಟಾವನ್ನು 28 ದಿನಗಳವರೆಗೆ ಉಚಿತವಾಗಿ ನೀಡಲಿದೆ. ಮೈ ಐಡಿಯಾ ಅಪ್ಲಿಕೇಷನ್ ಅಥವಾ ಐಡಿಯಾ ವೆಬ್ ಸೈಟ್ ಮೂಲಕ 509 ರೂ. ರೀಚಾರ್ಜ್ ಮಾಡಿದಲ್ಲಿ ಸೌಲಭ್ಯ ಪಡೆಯಬಹುದಾಗಿದೆ. ಇದರೊಂದಿಗೆ ಐಡಿಯಾ 300 ರೂ.ಗಿಂತ ಹೆಚ್ಚಿನ ಮೊತ್ತದ ರೀಚಾರ್ಜ್ ಗಳಿಗೆ ಶೇ. 100 ರಷ್ಟು ಕ್ಯಾಶ್ ಬ್ಯಾಕ್ ಆಫರ್ ನೀಡಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...