alex Certify
ಕನ್ನಡ ದುನಿಯಾ       Mobile App
       

Kannada Duniya

ಮಿನಿಮಮ್ ಬ್ಯಾಲೆನ್ಸ್ ಹೆಸರಲ್ಲಿ ಸಂಗ್ರಹವಾಗಿದೆ 5 ಸಾವಿರ ಕೋಟಿ ರೂಪಾಯಿ

ನವದೆಹಲಿ: 2017-18ನೇ ಸಾಲಿನಲ್ಲಿ ಎಸ್ ಬಿ ಐ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್ ಗಳು ಗ್ರಾಹಕರು ತಮ್ಮ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಿ ಬರೋಬ್ಬರಿ 5 ಸಾವಿರ ಕೋಟಿ ರೂ ಹಣ ಸಂಗ್ರಹಿಸಿವೆ.

ಎಸ್ ಬಿ ಐ ಬ್ಯಾಂಕ್ ಒಂದೇ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಉಳಿಸಿಕೊಳ್ಳದ ಗ್ರಾಹಕರಿಂದ 2,433 ಕೋಟಿ ರುಪಾಯಿಯನ್ನು ಸಂಗ್ರಹಿಸಿದೆ.

ಇನ್ನು ಆಕ್ಸಿಸ್ ಬ್ಯಾಂಕ್, ಹೆಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಗಳು ಸೇರಿ ದಂಡ ರೂಪವಾಗಿ ಒಟ್ಟು 5 ಸಾವಿರ ಕೋಟಿ ರೂ. ಸಂಗ್ರಹಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...