alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಾ ಟಿ.ವಿ. ಕಚೇರಿ ಮೇಲೆ ಐಟಿ ದಾಳಿ

ಚೆನ್ನೈ: ಚೆನ್ನೈನಲ್ಲಿರುವ ಜಯಾ ಟಿ.ವಿ. ಕಚೇರಿ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಒಡೆತನದ ಟಿ.ವಿ. ಸ್ಂಸ್ಥೆ ಇದಾಗಿದ್ದು, ಅವರ ನಿಧನದ ಬಳಿಕ ಶಶಿಕಲಾ ಉಸ್ತುವಾರಿ ವಹಿಸಿಕೊಂಡಿದ್ದರು. ಇತ್ತೀಚೆಗೆ ಸಲ್ಲಿಸಲಾದ ತೆರಿಗೆ ರಿಟರ್ನ್ಸ್ ನಲ್ಲಿ ಲೋಪಗಳು ಕಂಡು ಬಂದ ಹಿನ್ನಲೆಯಲ್ಲಿ 10 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಜಯಾ ಟಿ.ವಿ. ಶಶಿಕಲಾ ಮತ್ತು ದಿನಕರನ್ ಕುಟುಂಬದ ಒಡೆತನದಲ್ಲಿ ಇದೆ. ಟಿ.ವಿ. ಗೆ ಸಂಬಂಧಿಸಿದ ವಿಚಾರಕ್ಕೆ ಮಾತ್ರ ದಾಳಿ ನಡೆದಿಲ್ಲ. ಇಲ್ಲಿಂದ ಅನೇಕ ಶೆಲ್ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...