alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಚೆ ಇಲಾಖೆಯಿಂದ ಇ-ಕಾಮರ್ಸ್ ಪೋರ್ಟಲ್

ನವದೆಹಲಿ: ತನ್ನ ವ್ಯವಹಾರವನ್ನು ವಿಸ್ತರಿಸುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ಮಂಗಳವಾರ ಇ-ಕಾಮರ್ಸ್ ಪೋರ್ಟಲ್ ಅನ್ನು ಅನಾವರಣಗೊಳಿಸಿದೆ.

ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರು ಟ್ವೀಟ್ ಮಾಡಿ ಹೊಸ ಸೇವೆಯ ಘೋಷಣೆ ಮಾಡಿದ್ದಾರೆ. ಹೊಸ ಸೇವೆಯ ಬಗ್ಗೆ ಇಲಾಖೆ ಈವರೆಗೆ ಮಾಹಿತಿ ನೀಡಿಲ್ಲ. ಆದರೆ, ಡಿಸೆಂಬರ್ ಮಧ್ಯದಲ್ಲಿ ಪೂರ್ಣಪ್ರಮಾಣದಲ್ಲಿ ಸೇವೆ ಆರಂಭಿಸಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇಲಾಖೆ ತನ್ನ ಆಧಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಇ-ಕಾಮರ್ಸ್ ಸೇವೆ ಆರಂಭಿಸುತ್ತಿದ್ದು, ಇಲಾಖೆಯು ಕ್ಯಾಶ್ ಆನ್ ಡೆಲವರಿ ಸೇವೆಯಿಂದ 2700 ಕೋಟಿ ರೂ. ಸಂಗ್ರಹಿಸಿದ್ದು, ಈ ಸೇವೆಯಲ್ಲಿ 2013ರಲ್ಲಿ ಪ್ರಾರಂಭಿಸಲಾಗಿದೆ. ಇನ್ನು ಇ- ಕಾಮರ್ಸ್ ಕ್ಷೇತ್ರದಿಂದ ಭಾರತೀಯ ಅಂಚೆಗೆ ಶೇ.13 ರಷ್ಟು ಆದಾಯ ಹೆಚ್ಚಳವಾಗಿದ ಎಂದು ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...