alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಚಿನ್ನದ ಬೇಡಿಕೆ ಕುರಿತಾದ ಒಂದು ಸುದ್ದಿ

gold-dd

ಮುಂಬೈ: ನೋಟ್ ಬ್ಯಾನ್, ಬರಗಾಲದ ಛಾಯೆ ಏನೇ ಆದರೂ ಚಿನ್ನದ ಮೇಲಿನ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ದೇಶದಲ್ಲಿ ಚಿನ್ನದ ಬೇಡಿಕೆಯಲ್ಲಿ ಶೇ. 37 ರಷ್ಟು ಹೆಚ್ಚಳವಾಗಿದೆ.

ಕಳೆದ ಏಪ್ರಿಲ್ –ಜೂನ್ ತಿಂಗಳ ಅವಧಿಯಲ್ಲಿ ಚಿನ್ನದ ಬೇಡಿಕೆ 37 ರಷ್ಟು ಹೆಚ್ಚಾಗಿದೆ. ಏಪ್ರಿಲ್ –ಜೂನ್ ಅವಧಿಯಲ್ಲಿ 168 ಟನ್ ಚಿನ್ನಕ್ಕೆ ಬೇಡಿಕೆ ಇತ್ತು.

ಕಳೆದ ವರ್ಷದ ಇದೇ ಅವಧಿಯಲ್ಲಿ 122 ಟನ್ ಚಿನ್ನಕ್ಕೆ ಬೇಡಿಕೆ ಇತ್ತು. 168 ಟನ್ ಚಿನ್ನಕ್ಕೆ ಮೌಲ್ಯ ಸುಮಾರು 43,600 ಕೋಟಿ ರೂ. ಆಗಿದ್ದರೆ, 122 ಟನ್ ಗೆ 33,090 ಕೋಟಿ ರೂ. ಆಗಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿಯಲ್ಲಿ ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...